ದೀಪಾವಳಿ

 

‘ದಿವ್ಯದೀಪಾವಲಿಶ್ರೀ’ ಎಂಬ ಸೊಲ್ಲನ್ನುಪಯೋಗಿಸಿ ಪದ್ಯವನ್ನು ಪೂರ್ಣಗೊಳಿಸಿರಿ. ಈ ಸಾಲು ಪಂಚಮಾತ್ರಾಚೌಪದಿ, ಭುಜಂಗಪ್ರಯಾತ, ಶಾಲಿನಿ, ಮಾಲಿನಿ, ಮಂದಾಕ್ರಾಂತ, ಸ್ರಗ್ಧರಾ ಹಾಗೂ ಮಹಾಸ್ರಗ್ಧರಾ ವೃತ್ತಗಳಿಗೆ ಹೊಂದುತ್ತದೆ.
‘ದಿವ್ಯದೀಪಾವಲಿಶ್ರೀ:’ ಎಂದು ಸಂಸ್ಕೃತದಲ್ಲೂ ಪೂರಣಗಳನ್ನು ನೀಡಬಹುದು.

 Leave a Reply

You may use these HTML tags and attributes: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

(required)

(required)