ಪದ್ಯಪಾನ

ಪದ್ಯಸಪ್ತಾಹ ೭೦ : ಚಿತ್ರಕ್ಕೆ ಪದ್ಯ
ಈ ಕೆಳಗಿನ ಚಿತ್ರದಿಂದ ನಿಮ್ಮಲ್ಲಿ ಉದ್ದೀಪನಗೊಳ್ಳುವ ಭಾವನೆಗಳಿಗೆ ಪದ್ಯಗಳ ರೂಪ ನೀಡಿ ಇಲ್ಲಿ ಪ್ರಕಟಿಸಿರಿ. ಛಂದಸ್ಸು ನಿಮ್ಮ ಆಯ್ಕೆ

ಹೂವು ಕಟ್ಟುತ್ತಿರುವ ಹುಡುಗಿ

ಚಿತ್ರದ ಕೃಪೆ – ಅಂತರ್ಜಾಲ

ಪದ್ಯಸಪ್ತಾಹ ೬೯: ದತ್ತಪದಿ
ಗರ,ದರ,ಸರ,ಕರ ಈ ಪದಗಳನ್ನು ಉಪಯೋಗಿಸಿ ಸಮುದ್ರ ಮಥನವನ್ನು ಕುರಿತು ನಿಮಗಿಷ್ಟವಾದ ಛಂದಸ್ಸಿನಲ್ಲಿ ಪದ್ಯ ಬರೆಯಿರಿ

(ಶ್ರೀ ಕೃಷ್ಣರಾಜ ಅವರು ಶತಾವಧಾನದಲ್ಲಿ ನೀಡಿದ ದತ್ತಪದಿ)

ಪದ್ಯಸಪ್ತಾಹ – ೬೮: ಸಾಮೂಹಿಕ ಪದ್ಯ ಕಥಾ ರಚನೆ
ಈ ಬಾರಿಯ ಸಾಮೂಹಿಕ ಕಥಾರಚನೆಯ ವಿಷಯ :: “ರಾಮ, ಲಕ್ಷ್ಮಣ ಹಾಗೂ ಸೀತೆಯರು ವನವಾಸಕ್ಕೆಂದು ಅಯೋಧ್ಯೆಯಿಂದ ತೆರಳಿದ್ದು“. ವನವಾಸಕ್ಕೆ ತೆರಳುವುದೇ ಹೌದೆಂದು ರಾಮ ನಿರ್ಧಾರ ಮಾಡಿದ್ದಾನೆ ಎಂಬಲ್ಲಿಂದ ತೆಗೆದುಕೊಂಡು, ಅಯೋಧ್ಯೆಯನ್ನು ದಾಟುವ ವರೆವಿಗು ಕಥೆಯನ್ನು ತೆಗೆದುಕೊಂಡೊಯ್ಯೋಣ.

ಈ ಕಥೆಯಲ್ಲಿ, ಲಕ್ಷ್ಮಣ ಹಾಗೂ ಸೀತೆಯರು ತಾವೂ ಬರಬೇಕೆಂದು ಹಠ ಮಾಡಿದ್ದು, ಅವರನ್ನು ನಿರಾಕರಿಸುವುದಕ್ಕೆ ರಾಮ ಮಾಡಿದ ಪ್ರಯತ್ನ, ಹೋಗಬೇಡ ಎಂದು ಕೆಲವರು ದುಂಬಾಲು ಬಿದ್ದದ್ದು, ಅಯೋಧ್ಯೆಯ ಪ್ರಜೆಗಳು ಹಿಂಬಾಲಿಸಿದ್ದು, ಎಲ್ಲವನ್ನು ವಿಷಯಕ್ಕೆಂದು ತೆಗೆದುಕೊಳ್ಳಬಹುದು.

ಎಂದಿನಂತೆ, ನಿಧಾನವಾಗಿ ಅನೇಕ ವರ್ಣನೆಗಳಿಗೆ ಅವಕಾಶವಿಟ್ಟುಕೊಂಡು ಬರೆಯೋಣ. ಯಾವ. ಛಂದಸ್ಸು ಬೇಕಾದರೂ ಆಯ್ದುಕೊಳ್ಳಬಹುದು.

[ಈ ವಿಷಯಕ್ಕೆ  ಸಾಮೂಹಿಕವಾಗಿ ನ್ಯಾಯ ಒದಗಿಸಬೇಕೆಂದರೆ, ೨ ವಾರಗಳಷ್ಟಾದರೂ ಬೇಕಾದೀತು - ಆದುದರಿಂದ ಈ ಕಂತಿಗೆ ಪದ್ಯ ಸಪ್ತಾಹದ ಬದಲು ಪದ್ಯ ಪಕ್ಷ ಎಂದಾದರೂ ಹೇಳಬಹುದು. ಕಥೆ ಹೇಗೆ ಬೆಳೆಯುತ್ತದೆ ಎಂದು ನೋಡೋಣ.]

ಪದ್ಯಸಪ್ತಾಹ – ೬೭ : ಪದ್ಯ ಪೂರಣ
ಮತ್ತೇಭ ಅಥವಾ ಶಾರ್ದೂಲ ವಿಕ್ರೀಡಿತ ಛಂದಸ್ಸುಗಳ, ಕೊನೆಯ ಸಾಲಿನ ಎರಡನೆ ಭಾಗ ಇಂತಿದೆ ::‌ ‘ಚೆಲ್ವಾಯ್ತು ಚಂದ್ರೋದಯಂ‘

ಇಡಿಯ ಪದ್ಯವನ್ನು ನಿಮ್ಮ ಕಲ್ಪನೆಯಂತೆ ಪೂರಣಿಸಿರಿ.

[ಇದು ಸಮಸ್ಯಾಪೂರಣದ ಒಂದು ಪ್ರಬೇಧವೇ ಆಗಿದೆ. ಆದರೆ, ಇಲ್ಲಿ ಸಮಸ್ಯೆಯಿಲ್ಲ. ಕೇವಲ ಕಲ್ಪನೆಗೆ ಸಾಕಗುವಷ್ಟು ಸೂಚನೆಯಷ್ಟೇ ಇದೆ. ಹಾಗಾಗಿ ಅನೇಕ ವಿಧವಾದ ಕಲ್ಪನೆಗಳಿಗೆ ಅವಕಾಶವಿದೆ. ನಿಮ್ಮ ಸರ್ಜನತೆಯನ್ನು ಹುರಿದುಂಬಿಸಿರಿ ಹಾಗೂ ಪದ್ಯಾಮೃತವನ್ನು ಕುಡಿಸಿರಿ. ]

ಪದ್ಯಸಪ್ತಾಹ – ೬೬ : ಚಿತ್ರಕ್ಕೆ ಪದ್ಯ
ಸಮುದ್ರ ಮತ್ತು ಸೂರ್ಯ
(ಚಿತ್ರ ಕೃಪೆ : ಅಂತರ್ಜಾಲ)

ಈ ಚಿತ್ರಕ್ಕೆ ಹೊಂದುವಂತೆ ನಿಮಗಿಷ್ಟವಾದ ಛಂದಸ್ಸುಗಳಲ್ಲಿ ಪದ್ಯಗಳನ್ನು ಬರೆಯಿರಿ

ಪದ್ಯಸಪ್ತಾಹ – ೬೫ : ಸಮಸ್ಯಾ ಪೂರಣ
ಸದ್ಯದ ಶತಾವಧಾನದಲ್ಲಿ ಶ್ರೀ ಬಿ. ಆರ್. ಪ್ರಭಾಕರ್ ರವರು ನೀಡಿದ ಸ್ರಗ್ವಿಣೀ ಛಂದಸ್ಸಿನ ಈ ಸಮಸ್ಯೆಗೆ ನಿಮ್ಮ ಪೂರಣಗಳನ್ನು ನೀಡಿರಿ ::

ಸಾಗರಂ ಗರ್ತದೊಳ್ ಜಾನುಮಾತ್ರಂ ಗಡಾ

[ಸಾಗರವು ಆಳದಲ್ಲಿ ಮೊಳಕಾಲಿನಷ್ಟೇ ಎಂಬ ಭಾವ]

ಪದ್ಯಸಪ್ತಾಹ – ೬೪ : ಚಿತ್ರಕ್ಕೆ ಪದ್ಯ
ಬರಲಿ ಬಣ್ಣಬಣ್ಣದ ಬಣ್ಣನೆ!!!

ಪದ್ಯಸಪ್ತಾಹ – ೬೩: ಸಾಮೂಹಿಕ ಪದ್ಯ ಕಥಾ ರಚನೆ
ಎಲ್ಲರೂ ಕೂಡಿ ಸೀತಾ ಕಲ್ಯಾಣದ ಕಥೆಯನ್ನು ಬೆಳೆಸೋಣವೇ?

ವಿಶ್ವಾಮಿತ್ರರು ರಾಮ ಲಕ್ಷ್ಮಣರನ್ನು ಕರೆದುಕೊಂಡು ಮಿಥಿಲೆಯೆಡೆಗೆ ಬರುತ್ತಿದ್ದಾರೆ. ಅಹಲ್ಯಾ ಪ್ರಕರಣ ಮುಗಿದಿದೆ. ಇಲ್ಲಿಂದ ಶುರುಮಾಡಿ ಸೀತಾ-ರಾಮರ ಕಲ್ಯಾಣದವರೆವಿಗೂ ಕಥೆಯನ್ನು ಬೆಳೆಸೋಣ. ನಿಧಾನವಾಗಿ ಅನೇಕ ವರ್ಣನೆಗಳಿಗೆ ಅವಕಾಶವಿಟ್ಟುಕೊಂಡು ಬರೆಯೋಣ – ಅಂದರೆ ನಾಗಲೋಟದಲ್ಲಿ ಕಥೆಯನ್ನು ಓಡಿಸುವುದು ಬೇಡ.

ಯಾವ ಛಂದಸ್ಸು ಬೇಕಾದರೂ ಆಯ್ದುಕೊಳ್ಳಬಹುದು. ವರ್ಣನೆಗಳಿಗೆ ಅನೇಕ ಅವಕಾಶಗಳಿವೆ. ಉದಾರವಾಗಿ ಬಳಸಿಕೊಳ್ಳಿ.

ಪದ್ಯಸಪ್ತಾಹ – ೬೨: ಶಿವನ ಪದ್ಯಗಳು
ಶಿವನನ್ನು ಕುರಿತು ವಿವಿಧ ಛಂದಸ್ಸುಗಳಲ್ಲಿ ಪದ್ಯಗಳನ್ನು ರಚಿಸಿರಿ. ಒಂದು ಛಂದಸ್ಸು ಈ ಸರಣಿಯಲ್ಲಿ ಆಗಲೇ ಉಪಯೋಗಿಸಲ್ಪಟ್ಟಿದ್ದರೆ, ಬೇರೊಂದು ಛಂದಸ್ಸಿನಲ್ಲಿ ರಚಿಸಿರಿ

ಶಿವ ಪಾರ್ವತಿ

ಪದ್ಯಸಪ್ತಾಹ – ೬೧: ಚಿತ್ರಕ್ಕೆ ಪದ್ಯ
ನಲವಿಂ ತೋರಿಪೆ ತೆಂಗ ಚಿತ್ರವಿದೆಕೋ ತೋಯಕ್ಕೆ ಬಾಗಿರ್ಪುದಂ

ಬಲದಿಂ ವರ್ಣಿಪಲಾಗುಮೇ ಪ್ರಕೃತಿಯೊಳ್ ವೈಚಿತ್ರ್ಯದೀ ಲಾಸ್ಯಮಂ

ಈ ಚಿತ್ರದಿಂದ ಮೂಡುವ ನಿಮ್ಮ ಕಲ್ಪನೆಗಳಿಗೆ ಛಂದೋಬದ್ಧ ಕವಿತೆಯ ರೂಪ ನೀಡಿರಿ. ನಿಮ್ಮ ಆಯ್ಕೆಯ ಛಂದಸ್ಸು ಬಳಸಿರಿ.

ತೆಂಗು-ನೀರು

ಪದ್ಯಸಪ್ತಾಹ – ೬೦: ವಿಡಂಬನೆ (parody)
ಕುಮಾರವ್ಯಾಸನ ಈ ಪದ್ಯದ ವಿಡಂಬನ (parody) ಮಾಡಿರಿ. ಛಂದಸ್ಸು ನಿಮ್ಮ ಆಯ್ಕೆಯದು.

ಹಲಗೆಬಳಪವ ಪಿಡಿಯದೊಂದ

ಗ್ಗಳಿಕೆ ಪದವಿಟ್ಟಳುಪದೊಂದ

ಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆ|

ಬಳಸಿಬರೆಯಲು ಕಂಠಪತ್ರದ

ವುಲುಹುಗೆಡದಗ್ಗಳಿಕೆಯೆಂಬೀ

ಬಲುಹು ಗದುಗಿನ ವೀರನಾರಾಯಣನ ಕಿಂಕರಗೆ||

This is what I got when I looked up ‘PARODY’ in Monier Williams dictionary:

पशुगायत्री

A parody of the sacred गायत्री whispered into the ear of a sacrificial animal:पशु-पाशाय विद्महे शिरश्-छेदाय धीमहि

तन् नः पशुः प्रचोदयात्|

ಪದ್ಯಸಪ್ತಾಹ – ೫೯: ಸಮಸ್ಯಾಪೂರಣ
ಈ ಸಮಸ್ಯೆಯ ಉಳಿದ ಸಾಲುಗಳನ್ನು ಒದಗಿಸಿ ಸಮಸ್ಯೆಯನ್ನು ಪರಿಹರಿಸಿ

ಸಂಸ್ಕೃತದಲ್ಲಿ

दश भवन्ति मनोभवसायकाः   (द्रुतविलम्बिता)

ಕನ್ನಡದಲ್ಲಿ ಪೂರಣ ಮಾಡಬಯಸುವವರಿಗೆ

ಮನಸಿಜನ ಬಳಿ ಹತ್ತುಬಾಣಗಳಿರುವುದೇ ನಿಜವೈ

ಅಥವಾ

ಮನ್ಮಥನ ಬಳಿ ಹತ್ತುಬಾಣಗಳಿರುವುದೇ ನಿಜವೈ  (ಭಾಮಿನೀ ಷಟ್ಪದಿ)